ಗೂಂಡಾ ಪದಬಳಕೆ/ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಗೂಂಡಾ ಪದಬಳಕೆ ಮಾಡಿದ್ದ ಡಾ. ಯತೀಂದ್ರ ಸಿದ್ದರಾಮಯ್ಯಗೆ ಚುನಾವಣಾ ಆಯೋಗ ನೊಟೀಸ್ ಜಾರಿ ಮಾಡಿದ್ದಾರೆ.

Ad Widget ... ..

ಈ ಕುರಿತು ಅಮಿತ್ ಷಾ ವಿರುದ್ಧ ಗೂಂಡ ಹೇಳಿಕೆ ಹೇಳಿದ್ದಕ್ಕೆ ನೊಟೀಸ್ ಕೊಡಿಸಿದ್ದಾರೆ. ಯತೀಂದ್ರಗೆ ನೊಟೀಸ್ ಕೊಡಿಸುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಸಚಿವ ಕೆ ವೆಂಕಟೇಶ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Ad Widget

ಇತ್ತೀಚಿಗೆ ಯತಿಂದ್ರ ಸಿದ್ದರಾಮಯ್ಯ ಅವರು ಅಮಿತ್ ಶಾ ಅವರನ್ನು ಗೂಂಡಾ ಅವರ ಮೇಲೆ ಸಾಕಷ್ಟು ಪ್ರಕರಣಗಳಿವೆ. ಅಂತಹವರನ್ನು ಮೋದಿಯವರು ಪಕ್ಕದಲ್ಲಿ ಕೂರಿಸಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದ್ದರು.

Leave a Comment

Your email address will not be published. Required fields are marked *