Ad Widget .

ವಿಜಯಪುರ : ಪಾದಯಾತ್ರೆ ಹಾಗೂ ಪ್ರಚಾರ ಸಭೆಗೆ ಆಲಗೂರ್ ಚಾಲನೆ

ಸಮಗ್ರ ನ್ಯೂಸ್‌ : ವಿಜಯಪುರ ನಗರದ ವರ್ಡ್ ನಂ.೩೨, ೩೩, ೩೪ರಲ್ಲಿ ನಡೆದ ಪಾದಯಾತ್ರೆ ಹಾಗೂ ಪ್ರಚಾರ ಸಭೆಗಳಿಗೆ ಕಾಂಗ್ರೆಸ್ ಪಕ್ಷದ ಪ್ರೊ.ರಾಜು ಆಲಗೂರ ಚಾಲನೆ ನೀಡಿದರು. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಪ್ರಚಾರ ನಗರದಲ್ಲಿ ಅಧಿಕೃತವಾಗಿ ಶುಭಾರಂಭವಾಯಿತು.

Ad Widget . Ad Widget .

ಈ ವೇಳೆ ಮಾತನಾಡಿದ ರಾಜು ಆಲಗೂರ್ ಅವರು, ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆಯಿದ್ದು, ಈ ಸಲ ಮತದಾರರು ಬದಲಾವಣೆ ಬಯಸಿದ್ದು ನಿಚ್ಚಳವಾಗಿದೆ. ರಾಜ್ಯದ ಸಿದ್ದರಾಮಯ್ಯನವರ ಸರಕಾರದ ಸಾಧನೆ ಮನೆ ಮನೆ, ಮನ ಮನ ಮುಟ್ಟಿದೆ. ಜಿಲ್ಲೆಯೊಂದರಲ್ಲೇ ನಾಲ್ಕು ಲಕ್ಷದಷ್ಟು ಮಹಿಳೆಯರು ಸರಕಾರ ನೀಡಿದ ಯೋಜನೆಯ ಫಲಾನುಭವಿಗಳಾಗಿದ್ದಾರೆ.

Ad Widget . Ad Widget .

ಸಾಮಾನ್ಯರ ಬದುಕು ಸುಂದರವಾಗುದ್ದು, ಗ್ಯಾರಂಟಿ ಯೋಜನೆಗಳು ಎಲ್ಲರ ಸ್ಥಿತಿ ಬದಲಾವಣೆ ಮಾಡಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮಹಿಳೆಯರಿಗೆ ತಿಂಗಳಿಗೆ ಒಂದು ಲಕ್ಷ ರೂ. ಸಿಗವುದು ಸೇರಿದಂತೆ ಹತ್ತು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ‌. ಇದರಿಂದ ಬಡವರ ಜೀವನ ಮಟ್ಟ ಸುಧಾರಿಸಲಿದೆ ಎಂದು ಹೇಳಿದರು.

Leave a Comment

Your email address will not be published. Required fields are marked *