Ad Widget .

ಭಾರತೀಯ ರಿಸರ್ವ್ ಬ್ಯಾಂಕಿನ 90ನೇ ಸಂಸ್ಥಾಪನಾ ದಿನ/ ವಿಶೇಷ ನಾಣ್ಯ ಬಿಡುಗಡೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ, ಭಾರತೀಯ ರಿಸರ್ವ್ ಬ್ಯಾಂಕಿನ (ಆರ್ ಬಿಐ) 90ನೇ ಸಂಸ್ಥಾಪನಾ ದಿನದ ಅಂಗವಾಗಿ ವಿಶೇಷ ನಾಣ್ಯವನ್ನು ಬಿಡುಗಡೆಗೊಳಿಸಿದರು.
ಈ ನಾಣ್ಯವು ಶೇ.99.99ರಷ್ಟು ಶುದ್ಧವಾದ ಬೆಳ್ಳಿಯಿಂದ ಮಾಡಲ್ಪಟ್ಟಿದ್ದು, ಅಂದಾಜು 40 ಗ್ರಾಂ ತೂಕ ಹೊಂದಿದೆ. ಇದು ಆರ್‍ಬಿಐನ ಶ್ರೀಮಂತ ಇತಿಹಾಸ ಹಾಗೂ 9 ದಶಕಗಳ ಸಾಧನೆಯನ್ನು ಪ್ರತಿಬಿಂಬಿಸುತ್ತದೆ.

Ad Widget . Ad Widget .

ಕಳೆದ ಒಂದು ದಶಕದಲ್ಲಿ RBI ಹಾಗೂ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಫಲವಾಗಿ ಬ್ಯಾಂಕಿಂಗ್ ವಲಯ ಉತ್ತಮ ರೀತಿಯಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ಕೇಂದ್ರೀಯ ಬ್ಯಾಂಕ್ ಮುಂದುವರಿದ ಡಿಜಿಟಲ್ ವಹಿವಾಟುಗಳು ಹಾಗೂ ಆರ್ಥಿಕತೆಯನ್ನು ಒಳಗೊಂಡ ಬೆಳವಣಿಗೆಗೆ ಹೆಚ್ಚಿನ ಗಮನ ಕೇಂದ್ರೀಕರಿಸಲಿದೆ ಎಂದು ನರೇಂದ್ರ ಮೋದಿ ಆರ್ ಬಿಐ ವೃತ್ತಿಪರತೆ ಹಾಗೂ ಬದ್ಧತೆಯನ್ನು ಶ್ಲಾಘಿಸಿದರು.

Ad Widget . Ad Widget .

ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಆರ್ ಬಿಐ ಗವರ್ನರ್ ಶತ್ತಿಕಾಂತ ದಾಸ್ ಹಾಗೂ ಆರ್ ಬಿಐ ಇತರ ಸದಸ್ಯರು ಪಾಲ್ಗೊಂಡಿದ್ದರು.

Leave a Comment

Your email address will not be published. Required fields are marked *