Ad Widget .

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ

ಸಮಗ್ರ ನ್ಯೂಸ್ : ಚಾಮರಾಜನಗರದ ಗಲ್ಲಿಗಲ್ಲಿಗಳಲ್ಲಿ ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಮತ್ತು ಬರಹಗಳು ರಾರಾಜಿಸುತ್ತಿದ್ದು ಲೋಕಸಭಾ ಕೈ ಅಭ್ಯರ್ಥಿ ಸುನಿಲ್ ಬೋಸ್ಗೆ ಮುಜುಗರವನ್ನುಂಟುಮಾಡಿದೆ.

Ad Widget . Ad Widget .

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಅನಾಮಿಕರು ಅಸಮಾಧಾನ ಹೊರಹಾಕಿದ್ದಾರೆ, ಪಟ್ಟಣದ ರಸ್ತೆ ಬದಿಯ ಗೋಡೆಗಳಲ್ಲಿ ಗೋಬ್ಯಾಕ್ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದು, ಗೋಬ್ಯಾಕ್ ಸುನಿಲ್ ಬೋಸ್ ಎಂದು ಬರೆದಿರುವ ಅಪರಿಚಿತರು ಮರಳು ಮಾಫಿಯಾ ದೊರೆಗೆ ಮರುಳಾಗಬೇಡಿ ಎಂದು ಬರೆದು ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *