ಕೊಡಗು: ರಸ್ತೆಗಳಲ್ಲಿ ಕಾಡಾನೆ ಪ್ರತ್ಯಕ್ಷ ಭಯಬೀತರಾದ ಗ್ರಾಮಸ್ಥರು

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾಜೂರು ಜಂಕ್ಷನ್ ಬಳಿ ಇಂದು ಬೆಳ್ಳಂ ಬೆಳಗ್ಗೆ ಕಾಡಾನೆಗಳು ಪ್ರತ್ಯಕ್ಷಗೊಂಡಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.

Ad Widget ... ..

ಕೆಲವು ಕಡೆ ರೈಲ್ವೆ ಬ್ಯಾರಿಕೆಟ್ ಕಾಮಗಾರಿ ಪೂರ್ಣಗೊಳ್ಳದ ಜಾಗದಲ್ಲಿ ಕಾಡಾನೆಗಳು ದಾಟಿ ಗ್ರಾಮಗಳಿಗೆ ಸೇರುತ್ತಿವೆ. ಮೀಸಲು ಅರಣ್ಯ ಸಂಪೂರ್ಣ ಒಣಗಿದ್ದು ಅರಣ್ಯದೊಳಗೆ ನೀರಿನ ಕಾಡಾನೆಗಳು ಕಾಡುಬಿಟ್ಟು ಗ್ರಾಮದೊಳಗೆ ನುಗ್ಗುತ್ತವೆ ಇದರಿಂದ ಗ್ರಾಮಸ್ಥರು ಭಯಬೀತವಾಗಿ ಕಾಡಾನೆಗಳ ಕಾಟಕ್ಕೆ ರೈತರು ಹೈರಾಣಾಗಿದ್ದಾರೆ.

Ad Widget

Leave a Comment

Your email address will not be published. Required fields are marked *