Ad Widget .

ವಿಟ್ಲ : ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ : ಪ್ರಕರಣ ದಾಖಲು

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬನಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಎಂಬಲ್ಲಿ ನಡೆದಿದೆ.

Ad Widget . Ad Widget .

ನೆಟ್ಲಮುಡ್ನೂರು ಗ್ರಾಮ ಬಂಟ್ವಾಳ ನಿವಾಸಿ ನವೀನ ಶೆಟ್ಟಿ (61) ಎಂಬವರು, ಏ.೦೧ ರಂದು ರಾತ್ರಿ, ನವೀನ ಶೆಟ್ಟಿಯವರು, ಕೊರಗಪ್ಪ ಮತ್ತು ಸುಂದರ ಎಂಬವರೊಂದಿಗೆ ಬಂಟ್ವಾಳ ತಾಲೂಕು ನೆಟ್ಲ ಮುಡ್ನೂರು ಗ್ರಾಮದ ಜನತಾಗೃಹ ಸಾರ್ವಜನಿಕ ರಸ್ತೆಯಲ್ಲಿ ಮಾತನಾಡುತ್ತಿರುವಾಗ ಆರೋಪಿ ವಸಂತ ಎಂಬಾತನು ಬಂದು ನವೀನ ಶೆಟ್ಟಿಯವರಿಗೆ ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾನೆ.

Ad Widget . Ad Widget .

ಈ ಬಗ್ಗೆ ನವೀನ ಶೆಟ್ಟಿಯವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *