ಉಡುಪಿ: ಆಕಸ್ಮಿಕವಾಗಿ ಮಹಿಳೆ ಬಾವಿಗೆ ಬಿದ್ದು ಮೃತ್ಯು

ಸಮಗ್ರ ನ್ಯೂಸ್‌ : ಮಹಿಳೆಯೋರ್ವರು ಆಕಸ್ಮಿಕವಾಗಿ ಮನೆ ಸಮೀಪದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಕುಂಜಿಬೆಟ್ಟು ಎಂಜಿಎಂ ಕಾಲೇಜಿನ ಸಮೀಪ ನಡೆದಿದೆ.

Ad Widget ... ..

ಮೃತಪಟ್ಟ ಮಹಿಳೆ ಗೌರಿ (62) ಎಂದು ಗುರುತಿಸಲಾಗಿದೆ.

Ad Widget

ರಾತ್ರಿ ಮನೆಯಲ್ಲಿ ಊಟ ಮಾಡಿ ಮಲಗಿದ್ದ ಇವರು, ಹೊರಗಡೆ ಹೋದ ಸಂದರ್ಭ ಮನೆಯ ಹತ್ತಿರದ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *