Ad Widget .

ಉಡುಪಿ-ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಬುಧವಾರ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

Ad Widget . Ad Widget .

ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರಿಗೆ ಇಂದು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬಿಜೆಪಿ ಮುಖಂಡ ಸಿ.ಟಿ. ರವಿ, ಜೆಡಿಎಸ್ ಮುಖಂಡ ಎಸ್.ಎಲ್. ಭೋಜೆಗೌಡ ಇದ್ದರು‌

Ad Widget . Ad Widget .

Leave a Comment

Your email address will not be published. Required fields are marked *