ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿಯಲ್ಲಿ ಉದ್ಯೋಗವಕಾಶ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 5 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಿ. ಬಿಇ ಅಥವಾ ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget ... ..

ವಿದ್ಯಾರ್ಹತೆ:
ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

Ad Widget

ಉದ್ಯೋಗದ ಸ್ಥಳ:
ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ವೇತನ:
ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ ಖಾಲಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 27,050 ರೂ. ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಸಂದರ್ಶನ ನಡೆಯುವ ಸ್ಥಳ:
ಸಿವಿಲ್ ಇಂಜಿನಿಯರಿಂಗ್ ವಿಭಾಗದ ಸೆಮಿನಾರ್ ಕೊಠಡಿ
ದೆಹಲಿ ಟೆಕ್ನಾಲಜಿ ಯೂನಿವರ್ಸಿಟಿ
ನವದೆಹಲಿ

Leave a Comment

Your email address will not be published. Required fields are marked *