13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮೈಸೂರು ಕೊಡಗು ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು (04-04-2024) 13 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ ನಡೆಯಿತು.

. Ad Widget . Ad Widget

ಪಕ್ಷೇತರ ಅಭ್ಯರ್ಥಿಯಾಗಳಾಗಿ ಪಿ.ಕೆ. ದರ್ಶನ್ ಶೌರಿ, ರಾಜು, ಸಣ್ಣ ನಾಯಕ, ಅಂಬೇಡ್ಕರ್ ಸಿ ಜೆ, ರಾಜಣ್ಣ, ರಾಮಯ್ಯ ಡಿ, ಆರ್ ಮಹೇಶ್, ಡಿ ಎನ್ ನವೀನ್ ಕುಮಾರ್, ಶಿವಕುಮಾರ್ ಜೆ ಇವರುಗಳು ನಾಮಪತ್ರ ಸಲ್ಲಿಸಿದರು.

. Ad Widget . . Ad Widget . Ad Widget

ಸಮಾಜವಾದಿ ಜನತಾ ಪಕ್ಷದ ಅಭ್ಯರ್ಥಿಯಾಗಿ (ಕರ್ನಾಟಕ) ಹೆಚ್.ಎಂ.ನಂಜುಂಡಸ್ವಾಮಿ, ಕರ್ನಾಟಕ ಜನತಾ ಪಕ್ಷದ ಅಭ್ಯರ್ಥಿಯಾಗಿ ಎನ್. ಅಂಬರೀಷ್, ಜಾತ್ಯತೀತ ಪ್ರಜಾಪ್ರಭುತ್ವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಎ.ಜಿ.ರಾಮಚಂದ್ರರಾವ್ ಹಾಗೂ ಬಹುಜನ ಸಮಾಜ ಪಕ್ಷ ಅಭ್ಯರ್ಥಿಯಾಗಿ ರೇವತಿ ರಾಜ್ ಅವರು ನಾಮಪತ್ರ ಸಲ್ಲಿಸಿರುತ್ತಾರೆ. ಇದರೊಂದಿಗೆ ಇಲ್ಲಿಯವರೆಗೆ 28 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.

Leave a Comment

Your email address will not be published. Required fields are marked *