ಜಿಟಿಟಿಸಿ, ಬಿಎಂಟಿಸಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಲಿಂಕ್ ಇಲ್ಲಿದೆ ನೋಡಿ

ಸಮಗ್ರ ಉದ್ಯೋಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಏ.19ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು.

. Ad Widget . Ad Widget . Ad Widget .

ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ
ಜಿಟಿಟಿಸಿಯಲ್ಲಿ 76 ಹಾಗೂ ಬಿಎಂಟಿಸಿಯಲ್ಲಿ 2,500 ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆನ್‍ಲೈನ್ ಲಿಂಕ್ ಅನ್ನು ಇದೇ 19ರಂದು ಬಿಡುಗಡೆ ಮಾಡಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಮೇ 18 ಕೊನೆ ದಿನವಾಗಿರುತ್ತದೆ. ವಿವರಗಳಿಗೆ ಕೆಇಎ ವೆಬ್ ಸೈಟ್ ನೋಡಲು ಅವರು ಕೋರಿದ್ದಾರೆ.

https://cetonline.karnataka.gov.in/kealink is here

Leave a Comment

Your email address will not be published. Required fields are marked *