ವಿಟ್ಲ: ಬಸ್-ಪಿಕಪ್‌ ಢಿಕ್ಕಿ; ಹಲವರಿಗೆ ಗಾಯ

ಸಮಗ್ರ ನ್ಯೂಸ್‌ : ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ನಡೆದಿದೆ.

Ad Widget ... .. Ad Widget .

ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಕಾಂಕ್ರೀಟ್ ಹಾಕಲು ಹಲವು ಮಂದಿ ಇದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

Ad Widget

Leave a Comment

Your email address will not be published. Required fields are marked *