Ad Widget .

ಕರ್ನಾಟಕ ಅಪೆಕ್ಸ್​ ಬ್ಯಾಂಕ್​​ನಲ್ಲಿ ಉದ್ಯೋಗವಿದೆ, ಈಗಲೇ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 93 ಬ್ಯಾಂಕ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 12, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.

Ad Widget . Ad Widget .

ಶೈಕ್ಷಣಿಕ ಅರ್ಹತೆ:
ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

Ad Widget . Ad Widget .

ವಯೋಮಿತಿ:
ಕರ್ನಾಟಕ ರಾಜ್ಯ ಕೋಆಪರೇಟಿವ್​ ಅಪೆಕ್ಸ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಪ್ರವರ್ಗ-2A/2B/3A & 3B ಅಭ್ಯರ್ಥಿಗಳು: 03 ವರ್ಷಗಳು
SC/ST/ಪ್ರವರ್ಗ-I ಅಭ್ಯರ್ಥಿಗಳು: 05 ವರ್ಷಗಳು

ಅರ್ಜಿ ಶುಲ್ಕ:
SC/ST/ಪ್ರವರ್ಗ-I ಅಭ್ಯರ್ಥಿಗಳು: ರೂ.500/-
ಸಾಮಾನ್ಯ/OBC ಅಭ್ಯರ್ಥಿಗಳು: ರೂ.1000/-
ಪಾವತಿ ವಿಧಾನ: ಆನ್‌ಲೈನ್

ವೇತನ:
ಮಾಸಿಕ ₹ 28,425- 87,125

ಉದ್ಯೋಗದ ಸ್ಥಳ:
ಬೆಂಗಳೂರು

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

https://www.emsecure.in/ApexBankApplication/index.htmlapply here

Leave a Comment

Your email address will not be published. Required fields are marked *