Ad Widget .

ಚುನಾವಣಾ ಕರ್ತವ್ಯ/ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Ad Widget . Ad Widget .

ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಫಾರ್ಮಸಿ ಅಧಿಕಾರಿಗಳಿಗೆ ಬಿಬಿಎಂಪಿ ನೀಡಿದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ್ದು, ಈ ಮೂಲಕ ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ರಿಲೀಫ್ ಸಿಕ್ಕಿದೆ.

Ad Widget . Ad Widget .

ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಬೇಕು ಎಂದು ಹೈಕೋರ್ಟ್‌ ಬಿಬಿಎಂಪಿಗೆ ಸೂಚನೆ ನೀಡಿದ್ದು, ಫಾರ್ಮಸಿ ಅಧಿಕಾರಿಗಳಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.

Leave a Comment

Your email address will not be published. Required fields are marked *