Ad Widget .

ರಾಜ್ಯದಲ್ಲಿ ನಾಮ ಪತ್ರ ಸಲ್ಲಿಕೆ ಮುಕ್ತಾಯ/ 492 ನಾಮ ಪತ್ರ ಸಲ್ಲಿಕೆ, 60 ತಿರಸ್ಕೃತ

ಸಮಗ್ರ ನ್ಯೂಸ್: ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿ ಒಟ್ಟು 492 ನಾಮ ಪತ್ರ ಸಲ್ಲಿಕೆಯಾಗಿದ್ದು, ಇವುಗಳ ಪೈಕಿ 13 ಕ್ಷೇತ್ರಗಳಲ್ಲಿ ನಾಮಪತ್ರ ಪರಿಶೀಲನೆ ಪೂರ್ಣಗೊಂಡಿದ್ದು, 60 ನಾಮಪತ್ರಗಳು ತಿರಸ್ಕೃತವಾಗಿವೆ.

Ad Widget . Ad Widget .

ಒಟ್ಟು 276 ಅಭ್ಯರ್ಥಿಗಳಿಗೆ ಪ್ರಸ್ತಾವನೆ ದಾಖಲೆಗಳನ್ನು ಸಿದ್ಧಪಡಿಸಲಾಗಿದೆ. 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳಿಂದ ಒಟ್ಟು 492 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಅದರಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಚುನಾವಣಾ ಕೇಂದ್ರದ ಮುಖ್ಯಸ್ಥರು ಪ್ರಕಟಿಸಿದರು.

Ad Widget . Ad Widget .

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಅವಧಿ ಗುರುವಾರ ಕೊನೆಗೊಂಡಿದ್ದು. ಸೋಮವಾರ (ಏ.8) ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

Leave a Comment

Your email address will not be published. Required fields are marked *