ಉಡುಪಿ: ಬಿಜೆಪಿ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ

ಸಮಗ್ರ ನ್ಯೂಸ್‌ : ಬಿಜೆಪಿ ಸಂಸ್ಥಾಪನಾ ದಿನಾಚರಣೆಯು ಇಂದು ಉಡುಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು.

Ad Widget ... ..

ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಆಗಿರುವ ಉದಯ್ ಕುಮಾರ್ ಶೆಟ್ಟಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Ad Widget

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಿಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆರ್ಗ ಶ್ರೀ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್, ನಗರ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಸಹ ವಕ್ತಾರರ ವಿಜಯ್ ಕುಮಾರ್ ಉದ್ಯಾವರ ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *