Ad Widget .

ಬೆಂಗಳೂರಿನ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ

ಸಮಗ್ರ ನ್ಯೂಸ್:ಬೆಂಗಳೂರಿನ ಚಾಮರಾಜಪೇಟೆಯ ಗವಿಪುರಂ ಬಳಿಯ ಟೈರ್​ ಗೋದಾಮಿನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಜೀವಹಾನಿ ಸಂಭವಿಸಿಲ್ಲ.

Ad Widget . Ad Widget .

ಇಂದು ಮುಂಜಾನೆ 4 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಇನ್ನು ಟೈರ್, ಪೈಪ್ ,ಹಾಗೂ ಪ್ಲೆವುಡ್​ಗಳನ್ನು ಇರಿಸಿರುವ ಸುಮಾರು 3 ಗೋದಾಮಿಗೂ ಬೆಂಕಿ ಆವರಿಸಿದೆ. ಸದ್ಯ ಸಿವಿಲ್ ಡಿಫೆನ್ಸ್ ಹಾಗೂ ಸ್ಥಳೀಯರ ಜೊತೆಗೆ ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *