ಎನ್‌ ಆರ್ ಸಿ ಜಾರಿಯಾದರೆ ಭಾರತಕ್ಕೆ‌ ಬೆಂಕಿ ಇಡುತ್ತೇವೆ/ ಲಷ್ಕರ್ ಇ ತೊಯ್ಬಾ ಬೆದರಿಕೆ

ಸಮಗ್ರ ನ್ಯೂಸ್: ಪ್ರಧಾನಿ ಮೋದಿ ಮೂರನೇ ಅವಧಿಯಲ್ಲಿ ದೇಶದಲ್ಲಿ ಎನ್‌ಆರ್‌ಸಿ ಜಾರಿಯಾಗಲಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪಾಕಿಸ್ತಾನದ ಲಷ್ಕರ್ ಇ ತೈಬಾ ಉಗ್ರ ಸಂಘಟನೆ ಕೇಂದ್ರ ಸಚಿವ ಶಂತನು ಠಾಕೂರ್‌ಗೆ ಬೆದರಿಕೆ ಹಾಕಿದೆ.

Ad Widget ... ..

ಕೇಂದ್ರದ ರಾಜ್ಯ ಖಾತೆ ಸಚಿವ ಶಂತನು ಠಾಕೂರ್‌ಗೆ ಉಗ್ರ ಸಂಘಟನೆ ಲಷ್ಕರ್ ಇ ತೋಯ್ಸಾ ಪತ್ರದ ಮೂಲಕ ಬೆದರಿಕೆ ಹಾಕಿದ್ದು, ಪಶ್ಚಿಮ ಬಂಗಾಳದಲ್ಲಿ ಎನ್‌ಆರ್‌ಸಿ ಜಾರಿಯಾದರೆ ಬಂಗಾಳ ಮಾತ್ರವಲ್ಲ ಇಡೀ ಭಾರತಕ್ಕೆ ಬೆಂಕಿ ಇಡುತ್ತೇವೆ ಎಂದು ಎಚ್ಚರಿಸಿದೆ.

Ad Widget

ಶಂತನು ಠಾಕೂ‌ರ್ ಇತ್ತೀಚೆಗೆ ಟಿಎಂಸಿ ನಾಯಕರಿಗೆ ನೇರ ಸವಾಲು ಹಾಕಿದ್ದರು. ಗೂಂಡಾಗಳಂತೆ ವರ್ತಿಸುವ ಟಿಎಂಸಿ ಕಾರ್ಯಕರ್ತರಿಗೆ ಪೌರತ್ವ ನೀಡುವುದಿಲ್ಲ ಎಂದು ಬೆದರಿಸಿದ್ದರು.

Leave a Comment

Your email address will not be published. Required fields are marked *