ಮಳೆಯ ಮುನ್ಸೂಚನೆ/ ಹಲವೆಡೆ ಯೆಲ್ಲೋ ಅಲರ್ಟ್

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನ ಹಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಇಂದು ಕೆಲವೆಡೆ ಮಳೆಯ ಮುನ್ಸೂಚನೆ ನಡುವೆಯೂ ತಾಪಮಾನ ಏರಿಕೆಯೊಂದಿಗೆ, ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Ad Widget

ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Leave a Comment

Your email address will not be published. Required fields are marked *