Ad Widget .

ಭಾರತದ ಡಿಜಿಟಲೀಕರಣ ವ್ಯವಸ್ಥೆ ಜಗತ್ತಿಗೆ ಮಾದರಿ/ ಮೆಚ್ಚುಗೆ ವ್ಯಕ್ತಪಡಿಸಿದ ವಿಶ್ವಸಂಸ್ಥೆ

ಸಮಗ್ರ ನ್ಯೂಸ್: ಭಾರತದ ಡಿಜಟಲೀಕರಣ ದೇಶದಲ್ಲಿ ಆರ್ಥಿಕ ವ್ಯವಹಾರ ಹಾಗೂ ಬಡತನ ತಗ್ಗಿಸಲು ನೆರವಾಗಿದೆ. ಇದನ್ನು ಜಾಗತಿಕ ಸಮುದಾಯಕ್ಕೆ ಉದಾಹರಣೆಯಾಗಿ ಹೇಳಬಹುದು ಎಂದು ವಿಶ್ವಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಡೆನಿಸ್ ಫ್ರಾನ್ಸಿಸ್ ಹೇಳಿದ್ದು, ಭಾರತದ ಡಿಜಿಟಲೀಕರಣ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ನಾನು ಭಾರತಕ್ಕೆ ಭೇಟಿ ನೀಡಿದ ಪ್ರತೀ ಬಾರಿಯೂ ಆ ದೇಶ ಅಸಾಧಾರಣವಾಗಿ ಕಂಡಿದೆ. ಅಲ್ಲಿನ ಡಿಜಿಟಲೀಕರಣದ ಅಭಿವೃದ್ಧಿ ನನ್ನನ್ನು ಅಚ್ಚರಿಗೀಡುಮಾಡಿದೆ ಎಂದು ಅವರು ಹೇಳಿದ್ದಾರೆ. ಡಿಜಿಟಲೀಕರಣ ಒಂದು ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.

Ad Widget . Ad Widget . Ad Widget .

ಇದು ಉತ್ಪಾದಕತೆ ಹೆಚ್ಚಿಸುವ ಜೊತೆಗೆ ವೆಚ್ಚವನ್ನು ತಗ್ಗಿಸುತ್ತದೆ. ಆರ್ಥಿಕತೆಯನ್ನು ಮತ್ತಷ್ಟು ಸದೃಢಗೊಳಿಸುವ ಜೊತೆಗೆ ಅಗ್ಗದ ದರದಲ್ಲಿ ವಸ್ತುಗಳ ಲಭ್ಯತೆಗೆ ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಡೆನಿಸ್ ಫ್ರಾನ್ಸಿಸ್ ಈ ವರ್ಷ ಜನವರಿ 22ರಿಂದ 26ರವರೆಗೆ ಭಾರತಕ್ಕೆ ಅಧಿಕೃತ ಪ್ರವಾಸ ಕೈಗೊಂಡ ಸಂದರ್ಭದಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಜೊತೆ ದ್ವಿಪಕ್ಷೀಯ ಮಾತುಕತೆ ಕೂಡಾ ನಡೆಸಿದ್ದರಲ್ಲದೆ, ಜೈಪುರ ಮತ್ತು ಮುಂಬೈಗೂ ಭೇಟಿ ನೀಡಿದ್ದರು.

Leave a Comment

Your email address will not be published. Required fields are marked *