Ad Widget .

ಮಂಗಳೂರು: ಮನೆಯವರು ಇಫ್ತಾರ್ ಗೆ ತೆರಳಿದ್ದ ವೇಳೆ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.

Ad Widget . Ad Widget .

ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ.

Ad Widget . Ad Widget .

ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *