ಚುನಾವಣಾ ಪ್ರಚಾರದ ಭರಾಟೆ ಶುರು/ ಎಪ್ರಿಲ್14ಕ್ಕೆ ಕರಾವಳಿಗೆ ಮೋದಿ ಎಂಟ್ರಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರದಲ್ಲಿ ನಡೆಯಬೇಕಿದ್ದ ಪ್ರಧಾನಿ ಮೋದಿ ಅವರ ಚುನಾವಣಾ ಪ್ರಚಾರ ಸಮಾವೇಶವನ್ನು ಮಂಗಳೂರಿಗೆ ಸ್ಥಳಾಂತರಿಸಲಾಗಿದ್ದು, ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿಯಿಂದ ಚುನಾವಣಾ ಪ್ರಚಾರ ನಡೆಯಲಿದೆ.

Ad Widget ... ..

ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಭೆಲಯಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಹೆಬ್ಬಾಳ- ಬ್ಯಾಟರಾಯನಪುರದಲ್ಲಿ ಸಂಜೆ 6:00 ರಿಂದ 7:00 ರವರೆಗೆ ಪಥಸಂಚಲನ ನಡೆಯಲಿದೆ.

Ad Widget

Leave a Comment

Your email address will not be published. Required fields are marked *