Ad Widget .

ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು;ಪೇಜಾವರ ಶ್ರೀ

ವಿಜಯಪುರ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ -ಪೇಜಾವರ ಶ್ರೀ

Ad Widget . Ad Widget .

ಸಮಗ್ರ ನ್ಯೂಸ್‌ : ಸರ್ಕಾರ ಒಂದು ಕೋಮಿನ ಅಥವಾ ಗುಂಪಿನ ಸ್ವತ್ತಲ್ಲ. ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು. ಇದು ಅಧಿಕಾರದಲ್ಲಿದ್ದವರ ಕರ್ತವ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಶ್ರೀಗಳು ಹೇಳಿದರು.

Ad Widget . Ad Widget .

ಅವರು ವಿಜಯಪುರದಲ್ಲಿ ಮಾತನಾಡಿ, ನಗರ್ತ್‍ಪೇಟೆಯಲ್ಲಿ ಹನುಮಾನ್ ಚಾಲಿಸಾ ಹಾಕಿ ಹಲ್ಲೆಗೊಳಗಾದ ಮುಖೇಶ್ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ದುಷ್ಕೃತ್ಯಗಳಿಗೆ ಕೈ ಹಾಕಬಾರದು. ಎಲ್ಲಾ ಸಮಾಜಗಳನ್ನು ಒಟ್ಟಾಗಿ ಕೊಂಡೊಯ್ಯುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

Leave a Comment

Your email address will not be published. Required fields are marked *