Ad Widget .

ಕೇಂದ್ರೀಯ ವಿದ್ಯಾಲಯದ ಆರ್ ಟಿ ಇ ಸೀಟುಗಳಿಗೆ ಅರ್ಜಿ ಆಹ್ವಾನ/ ಏಪ್ರಿಲ್15 ಕೊನೆಯ ದಿನ

ಸಮಗ್ರ ನ್ಯೂಸ್: ಕೇಂದ್ರೀಯ ವಿದ್ಯಾಲಯದಲ್ಲಿರುವ ಶೇ.25 ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Ad Widget . Ad Widget .

ಅರ್ಜಿಯನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಏ.15 ಕೊನೆಯ ದಿನವಾಗಿದೆ. ಕೇಂದ್ರೀಯ ವಿದ್ಯಾಲಯದಲ್ಲಿನ 5 ಕಿಮೀ ವ್ಯಾಪ್ತಿಯಲ್ಲಿನ ಅಭ್ಯರ್ಥಿಗಳು ಹಾಗೂ ಬಿಪಿಎಲ್ ಕಾರ್ಡುದಾರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.

Ad Widget . Ad Widget .

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ
kvsanghathan.nic.in ಅಥವಾ kvonlineadmission.kvs.gov.in ಸಂಪರ್ಕಿಸಬಹುದು.

Leave a Comment

Your email address will not be published. Required fields are marked *