Ad Widget .

ಯುಗಾದಿಯ ಸಂಭ್ರಮ/ ಕನ್ನಡದಲ್ಲಿ ಶುಭ ಹಾರೈಸಿದ ಮೋದಿ

ಸಮಗ್ರ ನ್ಯೂಸ್: ದೇಶಾದ್ಯಂತ ಹಿಂದೂಗಳು ಸಂಭ್ರಮದಿಂದ ಯುಗಾದಿ ಆಚರಿಸುತ್ತಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕನ್ನಡದಲ್ಲಿಯೇ ಯುಗಾದಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

Ad Widget . Ad Widget .

ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತದೆ. ಈ ಸಂದರ್ಭದಲ್ಲಿ ಶುಭ ಕೋರುತ್ತೇನೆ. ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲಿಯೂ ನಿಮಗೆ ಸಂತೋಷವನ್ನು ತರಲಿ ಎಂದು ಟ್ವೀಟ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *