Ad Widget .

ಲೋಕಸಭಾ ಚುನಾವಣೆ/ ‘ಎಐ’ ಹೇಳುತ್ತಿದೆ ರಾಜಕೀಯ ಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷಿಗಳು ಗ್ರಹಗತಿಗಳ ಆಧಾರದಲ್ಲಿ ಚುನಾವಣೆಯ ಸಮಯದಲ್ಲಿ ಇದೇ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿಯುವ ಸಂಪ್ರದಾಯ ಇದೆ. ಆದರೆ ಈ ಬಾರಿಯ ಲೋಕಸಭೆ ಅಖಾಡದಲ್ಲಿ ಏನಾಗಲಿದೆ ಎಂಬುದನ್ನು ಎಐ (ಆರ್ಟಿಫಿಷಿಯಲ್ ಇಂಟಲಿಜೆನ್ಸ್) ತನ್ನಲ್ಲಿ ಅಡಕವಾದ ಡೇಟಾಗಳ ಮೂಲಕ ಭವಿಷ್ಯ ನುಡಿಯುತ್ತಿದೆ.

Ad Widget . Ad Widget .

ಈ ಹಿಂದೆ ನಡೆದ ಬೆಳವಣಿಗೆ ಹಾಗೂ ಸದ್ಯ ನಡೆಯುತ್ತಿರುವ ಬೆಳವಣಿಗೆಗಳ ಡೇಟಾ ಪರಿಷ್ಕರಿಸಿ ಎಐ ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು ಬರಬಹುದು ಎಂದು ಭವಿಷ್ಯ ನುಡಿಯುತ್ತಿದೆ. ಇದಲ್ಲದೆ, ಚುನಾವಣೆಯಲ್ಲಿ ಪಕ್ಷಗಳು ಯಾವೆಲ್ಲ ಸವಾಲುಗಳನ್ನು ಎದುರಿಸಬಹುದು ಎಂಬ ಬಗ್ಗೆಯೂ ಅದು ವಿಶ್ಲೇಷಣೆ ನೀಡುತ್ತಿದೆ.

Ad Widget . Ad Widget .

ಪ್ರತೀ ಪಕ್ಷಗಳ ಬಗ್ಗೆ ಕರಾರುವಕ್ಕಾಗಿ ಅಂಕಿ ಅಂಶ ನೀಡುತ್ತಿರುವ ಎಐ, ಈ ಬಾರಿ ಇದು ನಿಜವಾದರೆ ಚುನಾವಣಾ ಫಲಿತಾಂಶಗಳ ಬಗ್ಗೆ ಭವಿಷ್ಯವಾಣಿಗಳ ಚಿತ್ರಣವೇ ಬದಲಾಗುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *