ಮೋದಿಗೆ ಬೆಂಬಲ ಘೋಷಿಸಿದ ರಾಜ್ ಠಾಕ್ರೆ

ಸಮಗ್ರ ನ್ಯೂಸ್: ಮಹಾರಾಷ್ಟ್ರ ನವನಿರ್ಮಾಣ ಸೇನೆ ಅಧ್ಯಕ್ಷ ರಾಜ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೇಷರತ್ ಬೆಂಬಲ ಘೋಷಿಸಿದ್ದು, ಇದು ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿದೆ.

Ad Widget ... ..

ತಮ್ಮ ಪಕ್ಷ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ನಡೆಸಿದ ಬೃಹತ್ ಯಾತ್ರೆಯಲ್ಲಿ ರಾಜಕೀಯ ಮಾರ್ಗಸೂಚಿಯನ್ನು ಘೋಷಿಸುವ ಸಂದರ್ಭ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ.

Ad Widget

ಈ ಹಿಂದೆ 2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಬಿಜೆಪಿಯು ಠಾಕ್ರೆಯವರ ಬೆಂಬಲ ಬಿಜೆಪಿ ನಿರೀಕ್ಷಿಸುತ್ತದೆ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೇಳಿದ್ದರು.

Leave a Comment

Your email address will not be published. Required fields are marked *