Ad Widget .

ಪೇಟಿಎಂ ಸಿಇಒ ಸುರೀಂದರ್ ಚಾವ್ಹಾ ರಾಜೀನಾಮೆ

ಸಮಗ್ರ ನ್ಯೂಸ್: ಪೇಟಿಎಂ ಪೇಮೆಂಟ್ ಬ್ಯಾಂಕ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಆಡಳಿತ ನಿರ್ದೇಶಕ ಹುದ್ದೆಗೆ ಸುರೀಂದರ್ ಚಾವ್ಹಾ ರಾಜೀನಾಮೆ ನೀಡಿದ್ದಾರೆ.

Ad Widget . Ad Widget .

ಸುರೀಂದರ್ ಚಾವ್ಹಾ ವೈಯಕ್ತಿಕ ಕಾರಣಗಳಿಂದಾಗಿ ಏ.8, 2024 ರಂದು ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದು, ಅವರು ಜೂ.26, 2024 ರಂದು ತಮ್ಮ ಕರ್ತವ್ಯದಿಂದ ಬಿಡುಗಡೆಗೊಳ್ಳಲಿದ್ದಾರೆ ಎಂದು ಪೇಟಿಎಂ ಷೇರು ಪೇಟೆಗೆ ನೀಡಿದ ಮಾಹಿತಿಯಲ್ಲಿ ಉಲ್ಲೇಖಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *