ಉತ್ತರ ಕನ್ನಡ: ಸರ್ಕಾರಿ ಬಸ್, ಬೈಕ್ ನಡುವೆ ಅಪಘಾತ| ಸವಾರರಿಬ್ಬರು ಸಾವು

ಸಮಗ್ರ ನ್ಯೂಸ್‌ : ಯಲ್ಲಾಪುರ-ಕಾರವಾರದಿಂದ ಅಂಕೋಲಾ ಮಾರ್ಗವಾಗಿ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಕರ್ನಾಟಕ ವಾಯುವ್ಯ ಸಾರಿಗೆ ಬಸ್ ಹಾಗೂ ಬೈಕ ನಡುವೆ ಭೀಕರ ಅಪಘಾತವೊಂದು ಸಂಭವಿಸಿದೆ.

Ad Widget ... ..

ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Ad Widget

ಇಂದು ಮಧ್ಯಾಹ್ನ ಸುಮಾರು 2.30 ರ ಸಮಯಕ್ಕೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಈ ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಸಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *