Ad Widget .

ಅಕ್ರಮ ಆಸ್ತಿ ಗಳಿಕೆ/ ಡಿ ಕೆ ಶಿವಕುಮಾರ್‌ಗೆ ಲೋಕಾಯುಕ್ತ ನೋಟೀಸ್

ಸಮಗ್ರ ನ್ಯೂಸ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ, 2013ರ ಏಪ್ರಿಲ್ 1ರಿಂದ 2014ರರ ಏಪ್ರಿಲ್ 30ರ ಅವಧಿಯಲ್ಲಿನ ಅಕ್ರಮವಾಗಿ 74.93 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳಿಸಿರುವ ಆರೋಪದ ಮೇಲೆ ಲೋಕಾಯುಕ್ತ ದೂರು ದಾಖಲಿಸಿಕೊಂಡಿದ್ದು, ಇದೀಗ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬoಧಿಸಿ ದಾಖಲೆ ಒದಗಿಸುವಂತೆ ನೊಟೀಸ್ ಜಾರಿ ಮಾಡಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಅಕ್ರಮ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದು ಮಾಡಿ ರಾಜ್ಯ ಸರ್ಕಾರ, ಲೋಕಾಯುಕ್ತ ತನಿಖೆಗೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್, ಕಳೆದ ಪ್ರೆಬ್ರವರಿ ತಿಂಗಳಲ್ಲಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಿಸಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬoಧಿಸಿದoತೆ ಆಸ್ತಿ ಗಳಿಕೆ ವಿವರ ನೀಡುವಂತೆ ನೊಟೀಸ್ ಜಾರಿ ಮಾಡಿದ್ದು, ಸಿಬಿಐಗೆ ನೀಡಿರುವ ದಾಖಲಾತಿಗಳ ಮಾಹಿತಿಗಳನ್ನು ಒದಗಿಸುವಂತೆ ನೊಟೀಸ್ ನಲ್ಲಿ ಸೂಚಿಸಿದೆ.

Ad Widget . Ad Widget . Ad Widget .

Leave a Comment

Your email address will not be published. Required fields are marked *