Ad Widget .

ಕಲಬುರಗಿ: ವಿಜ್ಞಾನ ವಿಭಾಗದಲ್ಲಿ ಕಲಬುರಗಿ ಜಿಲ್ಲೆಗೆ ಸಮರ್ಥ ಪ್ರಥಮ|ಡಿಸಿಯಿಂದ ಸನ್ಮಾನ

ಸಮಗ್ರ ನ್ಯೂಸ್‌ : ಅಫಜಲಪೂರ ಸರಕಾರಿ ಪದವಿ ಪೂರ್ವ ಕಾಲೇಜಿನ ಗಣಿತ ಉಪನ್ಯಾಸಕಿ ಅನಿತಾ ಹನ್ನೂರೆ ಅವರ ಸುಪುತ್ರ ಸಮರ್ಥ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಲಬುರಗಿ ಜಿಲ್ಲೆಗೆ ಪ್ರಥಮ ಸ್ಥಾನ ಮತ್ತು ರಾಜ್ಯದಲ್ಲಿ ಅಗ್ರಸ್ಥಾನ ಪಡೆದಿದ್ದಕ್ಕೆ ಕಲಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ ಅವರು ಸನ್ಮಾನಿಸಿದರು.

Ad Widget . Ad Widget .

ಒಟ್ಟು 600 ಅಂಕಗಳ ಪೈಕಿ 595 ಅಂಕಗಳನ್ನು ಪಡೆದು ವಿಜ್ಞಾನ ವಿಭಾಗದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಕ್ಕೆ. ಅಫಜಲಪುರ ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಜಿ.ಎಮ್. ಸಾಲಿಮಠ ಮತ್ತು ಸಿಬ್ಬಂದಿ ವರ್ಗ ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿ ಹೃದಯ ಪೂರ್ವಕ ಅಭಿನಂದನೆಗಳು ಸಲ್ಲಿಸಿದರು.

Ad Widget . Ad Widget .

Leave a Comment

Your email address will not be published. Required fields are marked *