Ad Widget .

18 ವರ್ಷ ತುಂಬಿದವರಿಗೆಲ್ಲಾ ಮತದಾನಕ್ಕೆ ಅವಕಾಶ

ಸಮಗ್ರ ನ್ಯೂಸ್: ಈ ವರ್ಷ 18 ಪ್ರಾಯ ತುಂಬಿದವರಿಗೂ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದ್ದು, 2016 ರ ಜನವರಿ 1 ಮಾರ್ಚ್ 31ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

Ad Widget . Ad Widget .

ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ಫಾರ್ಮ್ 6 ರ ನಿಬಂಧನೆಯ ಅಡಿಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Ad Widget . Ad Widget .

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರವೂ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಫಾರ್ಮ್ 6ರ ಅಡಿಯಲ್ಲಿ ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ. ಈ ಕುರಿತು ಮೊದಲ ಬಾರಿಗೆ ಮಾರ್ಚ್ 21 ರಂದು ವರದಿ ಮಾಡಿದಾಗ, ಸುಮಾರು 50,000 ಅರ್ಜಿಗಳು ಸಲ್ಲಿಕೆಯಾಗಿದ್ದವು.

Leave a Comment

Your email address will not be published. Required fields are marked *