ಜೈಪುರ: ಬಾಬಾಸಾಹೇಬ್‌ ಅಂಬೇಡ್ಕರ್‌ ಹುಟ್ಟಿಬಂದರೂ ಸಂವಿಧಾನ ಬದಲಾಯಿಸಲಾಗದು; ಮೋದಿ

ಸಮಗ್ರ ನ್ಯೂಸ್ : ಬಿಜೆಪಿ ನೇತೃತ್ವದ ಸರ್ಕಾರಕ್ಕೆ ದೇಶದ ಸಂವಿಧಾನವೇ ಎಲ್ಲ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರೇ ಹುಟ್ಟಿಬಂದರೂ, ಅವರಿಂದಲೂ ಈಗ ದೇಶದ ಸಂವಿಧಾನ ಬದಲಾಯಿಸಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಜೈಪುರದ ಬಾರ್ಮೇರ್‌ನಲ್ಲಿ ಶುಕ್ರವಾರ ಹೇಳಿದರು.

Ad Widget ... ..

ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಅವರು, ಬಿಜೆಪಿ ಎಂದಿಗೂ ಸಂವಿಧಾನ ಬದಲಾಯಿಸುವುದಿಲ್ಲ. ಆದರೆ, ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನವನ್ನು ದುರ್ಬಲಗೊಳಿಸಿದ ಕಾಂಗ್ರೆಸ್‌, ಈಗ ಸಂವಿಧಾನ ರಕ್ಷಣೆ ಹೆಸರಿನಲ್ಲಿ ಮೋದಿಯನ್ನು ಟೀಕಿಸುತ್ತಿದೆ ಎಂದರು.

Ad Widget

Leave a Comment

Your email address will not be published. Required fields are marked *