Ad Widget .

ಬೀದರ್: ಬಹಿರ್ದೆಸೆಗೆ ತೆರಳಿದ್ದ ಮಹಿಳೆ ಮೇಲೆ ಅತ್ಯಾಚಾರ !

ಸಮಗ್ರ ನ್ಯೂಸ್‌ : ತಾಲೂಕಿನ ಚಾಂಬೋಳ ಗ್ರಾಮದಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ಮೂರು ಮಕ್ಕಳಿರೋ ಮಹಿಳೆ ಮೇಲೆ ಸತೀಶ್‌ ಎಂಬಾತ ಅತ್ಯಾಚ್ಯಾರ ಎಸಗಿದ್ದಾನೆ.

Ad Widget . Ad Widget .

ಗ್ರಾಮದ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಬಹಿರ್ದೆಸೆಗೆ ತೆರಳಿದ್ದ ವೇಳೆ ಮಹಿಳೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿ ಹಲ್ಲೆಗೈದು ಆರೋಪಿ ಪರಾರಿಯಾದ್ದಾನೆ.

Ad Widget . Ad Widget .

ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜನವಾಡ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಅತ್ಯಾಚಾರ ಹಾಗು ಕೊಲೆ ಕೇಸ್‌ ದಾಖಲಿಸಲಾಗಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Leave a Comment

Your email address will not be published. Required fields are marked *