ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಒಟ್ಟು 1 ಪ್ರಾಜೆಕ್ಟ್ ಅಸೋಸಿಯೇಟ್-I ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 23, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.
ಶೈಕ್ಷಣಿಕ ಅರ್ಹತೆ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಫುಡ್ ಸೈನ್ಸ್ & ಟೆಕ್ನಾಲಜಿ, ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಮಾಸಿಕ ₹ 25,000
ಉದ್ಯೋಗದ ಸ್ಥಳ:
ಮೈಸೂರು
ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ
ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್ನ್ನು ಈ ಕೆಳಗೆ ನೀಡಲಾಗಿದೆ.
https://patcell.cftri.res.inapply here