Ad Widget .

ಕೊಡಗು:ಬಿಜೆಪಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

ಸಮಗ್ರ ನ್ಯೂಸ್ : ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ಎಸ್ ಸಿ ಮೋರ್ಚಾ ದ ವತಿಯಿಂದ ಪಕ್ಷದ ಜಿಲ್ಲಾ ಕಛೇರಿ ಯಲ್ಲಿ ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಜನ್ಮದಿನವನ್ನು ಆಚರಿಸಲಾಯಿತು.

Ad Widget . Ad Widget .

ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅಂಬೇಡ್ಕರ್ ರವರು ಇಡೀ ವಿಶ್ವಕ್ಕೆ ಮಾದರಿ ಯಾಗು ವಂತ ಸಂವಿಧಾನ ವನ್ನು ನೀಡಿದ ಅಂಬೇಡ್ಕರ್ ರವರನ್ನು ಸ್ಮರಿಸಿದರು.

Ad Widget . Ad Widget .

ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷ ರವಿ ಮೊಗೇರ ಅಂಬೇಡ್ಕರ್ ರವರ ಜೀವನ ಮತ್ತು ಆದರ್ಶ ಗಳ ಬಗ್ಗೆ ಮಾತಾನಾಡಿದರು.

ಜಿಲ್ಲಾ ಪ್ರಧಾನ ಕಾರ್ಯ ದರ್ಶಿ ಮಹೇಶ್ ಜೈನಿ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಅನಿತಾ ಪೂವಯ್ಯ, ಮಡಿಕೇರಿ ನಗರ ಮಂಡಲದ ಎಸ್ ಸಿ ಮೋರ್ಚಾದ ಅಧ್ಯಕ್ಷ ಮುಕುಂದ ಒಬಿಸಿ ಮೋರ್ಚಾದ ನಗರ ಪ್ರಧಾನ ಕಾರ್ಯದರ್ಶಿ ರಂಜಿತ್ ಕಛೇರಿ ಕಾರ್ಯದರ್ಶಿ ಜೀವನ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Leave a Comment

Your email address will not be published. Required fields are marked *