Ad Widget

ಪ್ರಧಾನಿ ಮೈಸೂರು ಪ್ರವಾಸದ ಸಮಯ ಬದಲಾವಣೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಮೈಸೂರು ಪ್ರವಾಸದ ಸಮಯ ಬದಲಾವಣೆಯಾಗಿದೆ. ಇಂದು ಸಂಜೆ ಸುಮಾರು ಒಂದು ಗಂಟೆ ತಡವಾಗಿ ಅವರು ಮೈಸೂರಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆ ಬದಲಾಗಿ ಸಂಜೆ‌ 5.15ಕ್ಕೆ ಮೈಸೂರಿಗೆ ಬರಲಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget

ಮಧ್ಯಪ್ರದೇಶದ ಬೋಪಾಲ್ ಏರ್‌ಪೋರ್ಟ್‌ನಿಂದ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಮೋದಿ ಬಂದಿಳಿಯಲಿದ್ದಾರೆ. ಸಂಜೆ 4.15ಕ್ಕೆ ಬದಲಾಗಿ 5.30ಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ಆರಂಭವಾಗಲಿದೆ. ಸಂಜೆ 7 ಗಂಟೆಗೆ ಕಾರ್ಯಕ್ರಮ ಮುಗಿಸಿ, ರಸ್ತೆ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ. ಅಲ್ಲಿಂದ ಮಂಗಳೂರಿಗೆ ವಿಮಾನದ ಮೂಲಕ ತೆರಳಲಿದ್ದಾರೆ ಎಂದು ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

Ad Widget . Ad Widget .

Leave a Comment

Your email address will not be published. Required fields are marked *