Ad Widget .

45 ಕೋಟಿ ಮೌಲ್ಯದ ಐಷಾರಾಮಿ ಮನೆ ಖರೀದಿಸಿದ ಪೂಜಾ ಹೆಗ್ಡೆ

ಸಮಗ್ರ ನ್ಯೂಸ್‌ : ಮಂಗಳೂರಿನ ಚೆಲುವೆ ಪೂಜಾ ಹೆಗ್ಡೆ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಮುಂಬೈನಲ್ಲಿ ನಟಿ ಪೂಜಾ ಹೆಗ್ಡೆ ಮುಂಬೈನ ಬಾಂದ್ರಾದಲ್ಲಿ 45 ಕೋಟಿ ರೂ. ಮೌಲ್ಯದ ಐಷಾರಾಮಿ ಮನೆಯನ್ನು ಖರೀದಿ ಮಾಡಿದ್ದಾರೆ.

Ad Widget . Ad Widget .

ಮನೆಯ ವಿಸ್ತೀರ್ಣ 4000 ಚದರ ಅಡಿಯನ್ನು ಹೊಂದಿದೆ. ಪೂಜಾ ಹೆಗ್ಡೆಗೆ ಹಿಂದಿ ಸಿನಿಮಾಗಳಲ್ಲಿ ಅವಕಾಶಗಳು ಅರಸಿ ಬರುತ್ತಿದ್ದಂತೆ ಈಗ ತೆಲುಗಿನಲ್ಲಿಯೂ ನಟಿಗೆ ಕರೆ ಬರುತ್ತಿದೆ. ನಟಿ ಶಾಹಿದ್ ಕಪೂರ್ ಜೊತೆ ಹೊಸ ಸಿನಿಮಾ, ಸುನೀಲ್ ಶೆಟ್ಟಿ ಪುತ್ರನಿಗೆ ನಾಯಕಿಯಾಗಿ ಹೊಸ ಪ್ರಾಜೆಕ್ಟ್ ಮಾಡುತ್ತಿದ್ದಾರೆ.

Ad Widget . Ad Widget .

ನಾಗಚೈತನ್ಯ ಮುಂಬರುವ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಸೆಲೆಕ್ಟ್ ಆಗಿದ್ದಾರೆ. ನಾನಿ ಜೊತೆ ನಟಿಸುವ ಅವಕಾಶ ಕೂಡ ಸಿಕ್ಕಿದೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *