ಜಾಲ್ಸೂರು: ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಕಾರು|

ಸಮಗ್ರ ನ್ಯೂಸ್: ಸುಳ್ಯ ಕಡೆಯಿಂದ ಜಾಲ್ಲೂರು ಕಡೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿದ ಘಟನೆ ಜಾಲ್ಸೂರಿನಲ್ಲಿ ಇಂದು (ಎ.15) ನಡೆದಿದೆ.

Ad Widget ... ..

ಅಪಘಾತದಲ್ಲಿ ಬೈಕ್ ಸವಾರರಿಗೆ ಗಾಯಗಳಾಗಿದ್ದು, ಕಾರು ಬೈಕ್ ಜಖಂಗೊಂಡಿದೆ.

Ad Widget

Leave a Comment

Your email address will not be published. Required fields are marked *