ಕುಮಾರಸ್ವಾಮಿ ಹೇಳಿಕೆಯಿಂದ ಮಹಿಳೆಯರ ಘನತೆಗೆ ಧಕ್ಕೆ/ ಕೇಸ್ ದಾಖಲಿಸಿಕೊಂಡ ರಾಜ್ಯ ಮಹಿಳಾ ಆಯೋಗ

ಸಮಗ್ರ ನ್ಯೂಸ್: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಹಿಳೆಯರ ಬಗ್ಗೆ ನೀಡಿದ್ದ ಹೇಳಿಕೆಯ ವಿರುದ್ಧವಾಗಿ ರಾಜ್ಯ ಮಹಿಳಾ ಆಯೋಗ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡಿದೆ.

. Ad Widget . Ad Widget . Ad Widget .

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ತಾಯಂದಿರು ದಾರಿ ತಪ್ಪುದ್ದಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಮಹಿಳೆರ ಘನತೆ, ಚಾರಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ.ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕೆ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಮಹಿಳಾ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ನಿಟ್ಟಿನಲ್ಲಿ ರಾಜ್ಯ ಮಹಿಳಾ ಆಯೋಗ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರಿಗೆ ನೊಟೀಸ್ ನೀಡಲಿದೆ.

Leave a Comment

Your email address will not be published. Required fields are marked *