ರಾಮನವಮಿಯ ಸಂಭ್ರಮ/ ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿದ ಬಿಬಿಎಂಪಿ

ಸಮಗ್ರ ನ್ಯೂಸ್: ರಾಮನವಮಿ ಆಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ನಾಳೆ (ಬುಧವಾರ) ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯು ಆದೇಶ ಹೊರಡಿಸಿದೆ.

Ad Widget ... ..

ಬಿಬಿಎಂಪಿ ಸಾಮಾನ್ಯವಾಗಿ ಪ್ರತಿ ಬಾರಿ ಬೆಂಗಳೂರಿನಲ್ಲಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಈ ಕ್ರಮಗಳನ್ನು ನಡೆಸಲಾಗುತ್ತದೆ. ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮನವಮಿಯನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಇದು ಶ್ರೀರಾಮನ ಜನ್ಮದಿನವಾಗಿದೆ.

Ad Widget

Leave a Comment

Your email address will not be published. Required fields are marked *