Ad Widget .

ಛತ್ತೀಸ್ ಗಡ: ನಕ್ಸಲ್ ಮತ್ತು ಸೈನಿಕರ ನಡುವೆ ಚಕಮಕಿ| ಎನ್ ಕೌಂಟರ್ ‌ಗೆ ಹಲವು ಮಾವೋವಾದಿಗಳು ಬಲಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಪ್ರಾರಂಭವಾಗುವ ಮೂರು ದಿನಗಳ ಮೊದಲು ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್’ನಲ್ಲಿ ಹಲವು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ.

Ad Widget . Ad Widget .

ಎನ್ಕೌಂಟರ್ ಮುಂದುವರೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಐಕೆ ಎಲೆಸೆಲಾ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಕಳೆದ ತಿಂಗಳು ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಒಬ್ಬ ಮಾವೋವಾದಿ ಸಾವನ್ನಪ್ಪಿದ್ದು, ಭದ್ರತಾ ಪಡೆಗಳು ಬಂದೂಕು, ಕೆಲವು ಸ್ಫೋಟಕಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡಿವೆ.

Ad Widget . Ad Widget .

Leave a Comment

Your email address will not be published. Required fields are marked *