ಸುಳ್ಯ: ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವು

ಸಮಗ್ರ ನ್ಯೂಸ್: ಕಾರೊಂದು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ಎ.17ರ ಮುಂಜಾನೆ ಸಂಭವಿಸಿದೆ.

Ad Widget ... ..

ಇಲ್ಲಿನ ಸರಕಾರಿ ಬಸ್ಸು ನಿಲ್ದಾಣದ ಬಳಿಯಲ್ಲಿ ಘಟನೆ ನಡೆದಿದ್ದು, ನಗರದ ಜಟ್ಟಿಪಳ್ಳ ಎಂಬಲ್ಲಿನ ಗೋಪಾಲ ಎಂಬುವರು ಮೃತಪಟ್ಟಿದ್ದಾಗಿ‌ ತಿಳಿದುಬಂದಿದೆ. ಅಪಘಾತಕ್ಕೆ ಕಾರಣವಾದ ಕಾರು ಕೇರಳ ಮೂಲದ್ದು‌ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ‌ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Ad Widget

Leave a Comment

Your email address will not be published. Required fields are marked *