Ad Widget .

ಉಡುಪಿ: ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಶಾಸಕರ ನಿರುತ್ಸಾಹ; ಹೈಕಮಾಂಡ್ ಗೆ ದೂರು ಕೊಟ್ಟ ಕೋಟ

ಸಮಗ್ರ ನ್ಯೂಸ್‌ : ಕೇಸರಿ ಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ನಿರುತ್ಸಾಹ ಕಂಡು ಬಂದಿದೆ. ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರಿಂದಲೇ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

Ad Widget . Ad Widget .

ಈ ಕುರಿತು ಸ್ವತಃ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರೇ ಹೈಕಮಾಂಡ್ ಮುಂದೆ ಅಳಲು ತೋಡಿಕೊಂಡಿದ್ದು, ಸೂಕ್ತ ಬೆಂಬಲ ದೊರೆಯುತ್ತಿಲ್ಲ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ.

Ad Widget . Ad Widget .

ಕೋಟ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಉಡುಪಿಗೆ ದೌಡಾಯಿಸಿದ್ದು, ಬಿಜೆಪಿ ಮಂಡಲ ಅಧ್ಯಕ್ಷರ ಜೊತೆ ಮೂರು ಸಭೆ ನಡೆಸಿದ್ದಾರೆ. ಕೋಟ ಪರ ಪ್ರಚಾರದಲ್ಲಿ ತೊಡಗುವಂತೆ ಖಟಕ್ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *