Ad Widget .

ಕಲಬುರಗಿ: ಪರೀಕ್ಷಾ ಅಕ್ರಮ ಹಗರಣ ಆರೋಪಿ ಮನೆಗೆ ಡಾ.ಉಮೇಶ್ ಜಾಧವ್ ಭೇಟಿ

ಸಮಗ್ರ ನ್ಯೂಸ್‌ : ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.

Ad Widget . Ad Widget .

ಪಿಎಸ್‌ಐ ಪರೀಕ್ಷೆ ವೇಳೆ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಕಲಬುರಗಿ ಸಂಸದ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

Ad Widget . Ad Widget .

ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಡಿ ಪಾಟೀಲ್ ಅನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದ ಜಾಧವ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *