ಲೋಕಸಭಾ ಚುನಾವಣೆ/ ನಾಳೆ ದೇಶದ 102 ಕ್ಷೇತ್ರಗಳಲ್ಲಿ ಮತದಾನ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯಲಿದ್ದು, 21 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಶುಕ್ರವಾರ ಮತದಾನ ನಡೆಯಲಿದೆ.

Ad Widget ... ..

ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣಾ ಪ್ರಚಾರವು ಬುಧವಾರ ಮಧ್ಯಾಹ್ನ 3 ಗಂಟೆಗೆ ಈಶಾನ್ಯದಲ್ಲಿ ಮುಕ್ತಾಯಗೊಂಡಿತು. ಇತರ ಪ್ರದೇಶಗಳಲ್ಲಿ ಸಂಜೆ 6 ಗಂಟೆಗೆ ಮುಕ್ತಾಯವಾಯಿತು ಎಂದು ಭಾರತದ ಚುನಾವಣಾ ಆಯೋಗ ತಿಳಿಸಿದೆ.

Ad Widget

Leave a Comment

Your email address will not be published. Required fields are marked *