ಏ.24ರಂದು ಮಡಿಕೇರಿಗೆ ಯೋಗಿ ಆದಿತ್ಯನಾಥ್

ಉತ್ತರಪ್ರದೇಶದ ಮುಖ್ಯಮಂತ್ರಿ, ಬಿಜೆಪಿ ಸ್ಟಾರ್ ಪ್ರಚಾರಕರಾದ ಯೋಗಿ ಆದಿತ್ಯನಾಥ್ ಏಪ್ರಿಲ್ 24 ರಂದು ಮಡಿಕೇರಿಗೆ ಭೇಟಿ.

. Ad Widget . Ad Widget . Ad Widget .

ಮಡಿಕೇರಿಯ ಗಾಂಧಿಮೈದಾನದಲ್ಲಿ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷದ ಅಭ್ಯರ್ಥಿ ಯದುವೀರ್ ಒಡೆಯರ್ ಪರ ಚುನಾವಣಾ ಪ್ರಚಾರ ನಡೆಸಲಿರುವ ಯೋಗಿ ಆದಿತ್ಯನಾಥ್. ಕಾರ್ಯಕ್ರಮದ ಕುರಿತು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾಹಿತಿ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *