Ad Widget .

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಸಹೋದರರಿಬ್ಬರ ಮೇಲೆ ಹಲ್ಲೆ

ಸಮಗ್ರ ನ್ಯೂಸ್ : ‌ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ.

Ad Widget . Ad Widget .

ಆನಂದ ರೇವಣಕರ್ ಹಾಗೂ ಪ್ರಶಾಂತ್ ರೇವಣಕರ್ ಹಲ್ಲೆಗೊಳಗಾದ ವ್ಯಕ್ತಿ. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಕಾರಣಕ್ಕೆ ಪಕ್ಕಕ್ಕೆ ನಿಲ್ಲಿಸಿ ಎಂದರು ಎಂದು ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಪ್ರಕರಣ ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ

Ad Widget . Ad Widget .

Leave a Comment

Your email address will not be published. Required fields are marked *