Ad Widget .

ಬೀದರ್: ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿಯ ಎಸ್‌.ಕೆ. ಬೆಳ್ಳುಬ್ಬಿ ಆರೋಪ

ಸಮಗ್ರ ನ್ಯೂಸ್‌ : ಕಾಂಗ್ರೆಸ್‌ನವರು ನಪುಂಸಕರು, ಷಂಡರು ಎಂದು ಬಿಜೆಪಿ ಹಿರಿಯ ಮುಖಂಡ ಎಸ್‌.ಕೆ. ಬೆಳ್ಳುಬ್ಬಿ ಹೇಳಿದರು.

Ad Widget . Ad Widget .

ನಗರದ ಗಣೇಶ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು ಭಾರತ ದೇಶವನ್ನು ಮೂರು ಭಾಗ ಮಾಡಿದವರು ಈ ಕಾಂಗ್ರೆಸ್ಸಿನವರು.

Ad Widget . Ad Widget .

ಈಗ ಆ ಪಕ್ಷದ ನಾಯಕ ರಾಹುಲ್‌ ಗಾಂಧಿಯವರು ಭಾರತ್‌ ಜೋಡೋ ಯಾತ್ರೆ ನಡೆಸುತ್ತಿರುವುದೇಕೆ? ಅಖಂಡ ಭಾರತ, ಪ್ರಧಾನಿ ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದರು.

Leave a Comment

Your email address will not be published. Required fields are marked *