ಸಮಗ್ರ ಸಮಾಚರ: ಬೆಳಗಾವಿಯ ಚಿಕ್ಕೋಡಿಯಿಂದ ಬಿಜೆಪಿ ಅಭ್ಯರ್ಥಿ ಹವಾ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆ, ಚಿಕ್ಕೋಡಿಯಲ್ಲಿ ಸಂಸದರಾಗಿದ್ದ ಅಣ್ಣಾ ಸಾಹೇಬ್ ಜೋಲ್ಲೇ ವಿರುದ್ಧ ಮತ್ತೆ ಅಸಮಾಧಾನಗೊಂಡ ಕಾರ್ಯಕರ್ತರು ಇಂದು ಕಾಗವಾಡ ವಿಧಾನ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಬರಗಿ ಗ್ರಾಮದಲ್ಲಿ ಬಿಜೆಪಿಯ ಮುಖಂಡರು ಬಿಜೆಪಿ ಪಕ್ಷವನ್ನ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ರಾಜು ಕಾಗೆ ಅವರು ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ.
ಇನ್ನು ಇದರಿಂದ ಬಿಜೆಪಿಗೆ ಮತ್ತೆ ಹೋಡೆತ ಬಿದ್ದಂತಾಗಿದೆ
ಬೆಳಗಾವಿ:ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು|ಚಿಕ್ಕೋಡಿ ಬಿಜೆಪಿ ಅಭ್ಯರ್ಥಿಗೆ ಮತ್ತೆ ಹೊಡೆತ
